ಮಹಿಳೆಯರಿಗೆ ಅವರ ಋತುಚಕ್ರದ ಸಮಯದಲ್ಲಿ 1 ದಿನದ ವೇತನ ಸಹಿತ ರಜೆ ನೀಡುವ ಆದೇಶವನ್ನು ಇನ್ನೂ ಯಾಕೆ ಅನುಷ್ಠಾನಕ್ಕೆ ತಂದಿಲ್ಲ ಎಂದು ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡಕೂಡದು’ ಎಂದು ಹೈಕೋರ್ಟ್ ಸರ್ಕಾರಕ್ಕೆ ಎಚ್ಚರಿಸಿದೆ.

ರಿಟ್ ಅರ್ಜಿಗಳನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನಿನ್ನೆ ವಿಚಾರಣೆ ನಡೆಸಿತು. ಈ ವೇಳೆ, ‘ಋತುಚಕ್ರದ ರಜೆ ನೀತಿಯು ಹೋಟೆಲ್ ಉದ್ಯಮದಾರರ ಹಿತಾಸಕ್ತಿಗೆ ವಿರುದ್ಧವಾಗಿದೆ. ಸರ್ಕಾರ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡುತ್ತಿದೆ ಎಂದು ವಕೀಲರು ವಾದಿಸಿದ್ದಾರೆ.




