10,000 ರನ್‌ಗಳು.. ಇತಿಹಾಸ ಸೃಷ್ಟಿ!

Share with

ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಇತಿಹಾಸ ಸೃಷ್ಟಿಸಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 10,000 ರನ್‌ಗಳನ್ನು ಪೂರ್ಣಗೊಳಿಸಿದ 2ನೇ ಭಾರತೀಯ & ಒಟ್ಟಾರೆ 4ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದರು. ಅತಿ ಹೆಚ್ಚು ರನ್ ಗಳಿಸಿದ ಮಹಿಳಾ ಕ್ರಿಕೆಟಿಗರ ಪಟ್ಟಿಯಲ್ಲಿ, IND-ಮಿಥಾಲಿ ರಾಜ್ (10,868), NZ-ಸುಜಿ ಬೇಟ್ಸ್ (10,652), ಮತ್ತು ENG- ಶಾರ್ಲೆಟ್(10,273) ಇದ್ದಾರೆ.


Share with

Leave a Reply

Your email address will not be published. Required fields are marked *