ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು

Share with

ಅಯೋಧ್ಯೆ, ಜನವರಿ 23: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್ತು ಕಬ್ಬಿಣದಿಂದ ಈ ಬಿಲ್ಲನ್ನು ರಚಿಸಲಾಗಿದೆ. ಈ ಬಿಲ್ಲನ್ನು ಒಡಿಶಾದಲ್ಲಿ ಸಿದ್ಧಪಡಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.


Share with

Leave a Reply

Your email address will not be published. Required fields are marked *