ಈಗ ಪ್ರತಿ ಕುಟುಂಬಕ್ಕೂ 5,000 : ಸಿಎಂ ಸಿದ್ದರಾಮಯ್ಯ

Share with

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರೆಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಕುಟುಂಬಕ್ಕೆ ಬಹಳ ಪ್ರಯೋಜನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ಈ ಕ್ರಮದಿಂದಾಗಿ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5,000 ಸಿಗುತ್ತಿದ್ದು, ಇದರಿಂದ ಅವರ ಆರ್ಥಿಕ ಸ್ಥಿತಿ ಸುಧಾರಿಸಲಿದೆ ಎಂದಿದ್ದಾರೆ. ಆರ್ಥಿಕ ಚಟುವಟಿಕೆಗಳೂ ಗರಿಗೆದರುವುದರಿಂದ, ರಾಜ್ಯದ ಜಿಡಿಪಿಯೂ ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *