5, 8 ಮತ್ತು 9 ನೇ ತರಗತಿ ಮೌಲ್ಯಾಂಕ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಸುತ್ತೋಲೆ

Share with

ಬೆಂಗಳೂರು : 2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

5, 8 ಮತ್ತು 9 ನೇ ತರಗತಿ ಮೌಲ್ಯಾಂಕ ಪರೀಕ್ಷೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ
ಸಾಕ್ಷರತಾ ಇಲಾಖೆ ಸುತ್ತೋಲೆ
5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ

1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆರವರ ಸುತ್ತೋಲೆ ಸಂಖ್ಯೆ: ಡಿ.ಎಸ್.ಇ.ಆರ್‌ ಟಿ.\ ಇ.ವಿಜಿ\1- 10 ಮೌಲ್ಯಾಂಕನ \5, 8, 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದೆ.


Share with

Leave a Reply

Your email address will not be published. Required fields are marked *