ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ

Share with

                                                                                 ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ  ಇದರ ಸಹಯೋಗದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಕಾಲೇಜಿನ  ಆಡಳಿತ ಅಧಿಕಾರಿ ಅರ್ಪಿತ್ ಟಿ ಎ  ಇವರು ಧ್ವಜಾರೋಹಣ ನೆರವೇರಿಸಿದರು.  ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಶ್ರೀ ಕಿಶೋರ್ ಕುಮಾರ್ ರೈ ಕುಮಾರಿ ಮೇಘಶ್ರೀ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ನವೀನ್ ಕುಮಾರ್  ಉಪಸ್ಥಿತರಿದ್ದರು  ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ -ಸೇವಕಿಯರು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿ ಕುಮಾರಿ ವಿಂದುಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.


Share with

Leave a Reply

Your email address will not be published. Required fields are marked *