ಶಿಕ್ಷಣ ಇಲಾಖೆಯೊಂದರಲ್ಲೇ 79694 ಹುದ್ದೆಗಳು.!!

Share with

ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು CM ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ.

MLA ಬಸನಗೌಡ ಪಾಟೀಲ್‌ ಯತ್ನಾಳ್ ಪ್ರಶ್ನೆಗೆ CM ಲಿಖಿತ ಉತ್ತರ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ‘ಅರ್ಹರಿಗೆ ಉದ್ಯೋಗ ನೀಡಬೇಕಿದ್ದ ಸರ್ಕಾರ ವೋಟ್ ಬ್ಯಾಂಕ್’ಗೆ ಹಣ ಬಳಸಿ ಉದ್ಯೋಗಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ. ಶಿಕ್ಷಣ ಇಲಾಖೆಯೊಂದರಲ್ಲೇ 79694 ಹುದ್ದೆಗಳು ಖಾಲಿ ಇವೆ’ ಎಂದಿದ್ದಾರೆ.


Share with

Leave a Reply

Your email address will not be published. Required fields are marked *