ಉಡುಪಿ: ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ ಆರಂಭ

Share with

ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ‌ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಜ.23ರಿಂದ 48 ದಿನಗಳ ಮಂಡಲೋತ್ಸವ ಆರಂಭಗೊಂಡಿದೆ.

ಪೇಜಾವರ ಶ್ರೀಗಳು ಜ.23ರಂದು ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.

ಪೇಜಾವರ ಶ್ರೀಗಳು ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ, ಚಾಮರಸೇವೆ, ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.

ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ, ವಿಷ್ಣುಮೂರ್ತಿ ಆಚಾರ್ಯ, ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಾದವರ ನೇತೃತ್ವದಲ್ಲಿ ವಿವಿಧ ಹೋಮಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು.


Share with

Leave a Reply

Your email address will not be published. Required fields are marked *