ಉಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಟೆ ಪ್ರಯುಕ್ತ ತಾಡ ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮ

Share with

ಉಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಕಾರ್ಯಕ್ರಮದ ಸಂದರ್ಭದಲ್ಲಿ ಹೇರೂರು ತಾಡ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು.

ತಾಡ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ನಡೆಯಿತು.

ಬೆಳಿಗ್ಗೆ, ಭಜನಾ ಸಂಕೀರ್ತನೆ, ಹರ್ಷ ಮಯ್ಯ ಇವರಿಂದ ಸತ್ಸಂಗ, ಮಧ್ಯಾಹ್ನ ಸಾಮೂಹಿಕ ಶ್ರೀರಾಮ ತಾರಕ ಮಂತ್ರ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಾರೀ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.


Share with

Leave a Reply

Your email address will not be published. Required fields are marked *