ಪಾಡಾಂಗರೆ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Share with

ಮಂಜೇಶ್ವರ: ಪಟ್ಟತ್ತೂರು ಬಲ್ಲಂಗುಡೇಲು ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಈ ತಿಂಗಳ 24ರಿಂದ 26ರ ತನಕ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಬಿಡುಗಡೆಗೊಳಿಸಿದರು.

ಈ ವೇಳೆ ಗ್ರಮದ ಮುಖ್ಯಸ್ಥರು, ಆಚಾರಪಟ್ಟವರು, ಗುರಿಕಾರರು, ಸೇವಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳ ಸಹಿತ ಊರವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *