ಫೆ.25ರಂದು ತುಂಬೆಯಲ್ಲಿ ಜನಾಗ್ರಹ ಸಮಾವೇಶ – ಪೂರ್ವಭಾವಿ ಸಭೆ

Share with

ಮಂಗಳೂರು:  ಮುಂಬರುವ ಲೋಕಸಭಾ ಚುನಾವಣೆಗೆ ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಅವಕಾಶ ನೀಡುವಂತೆ ಆಗ್ರಹಿಸಿ ಫೆ.25ರಂದು ಸಂಜೆ 3.30ಕ್ಕೆ ತುಂಬೆ ಬಂಟರಭವನದಲ್ಲಿ ಜನಾಗ್ರಹ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆ ಪಂಪುವೆಲ್‌ ದೈವರಾಜ ಕೋರ್ದಬ್ಬು ದೈವಸ್ಥಾನದಲ್ಲಿ ಪೂರ್ವಭಾವಿ ಸಭೆ ಜರಗಿತು.


Share with

Leave a Reply

Your email address will not be published. Required fields are marked *