ಉಡುಪಿ ಶ್ರೀಕೃಷ್ಣಮಠಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

Share with

ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರಿಂದ ರಕ್ಷಿತ್ ಶೆಟ್ಟಿ ಅವರು ಪ್ರಸಾದ ಸ್ವೀಕರಿಸಿದರು.

ಉಡುಪಿ: ಕನ್ನಡದ ಖ್ಯಾತ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅವರು ಫೆ.24ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು.


Share with

Leave a Reply

Your email address will not be published. Required fields are marked *