ಉಡುಪಿ: ಮಹಾ ಶಿವರಾತ್ರಿ ಪ್ರಯುಕ್ತ ಮಾರ್ಚ್ 8ರಂದು ಪ್ರಾಣಿವಧೆ ಮಾಡುವುದನ್ನು ರಾಜ್ಯ ಸರಕಾರವು ನಿಷೇಧಿಸಿ, ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಮಾ.8ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ ಹಾಗೂ ಮಾಂಸ ವಧೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.