ಮಾ.16ಕ್ಕೆ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ

Share with

ನವದೆಹಲಿ: 2024ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಮಾ.16ರಂದು ಮಧ್ಯಾಹ್ನ 3 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಾ.15ರಂದು ಮಧ್ಯಾಹ್ನ ತಿಳಿಸಿದೆ.

ಮಾ.16ಕ್ಕೆ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ

ಭಾರತೀಯ ಚುನಾವಣಾ ಆಯೋಗ ಈ ಬಗ್ಗೆ ಇಂದು Xನಲ್ಲಿ ಪೋಸ್ಟ್ ಮಾಡಿದ್ದು, 2024 ರ ಲೋಕಸಭೆ ಮತ್ತು ಕೆಲ ರಾಜ್ಯಗಳ ವಿಧಾನಸಭೆಗಳ ಚುನಾವಣಾ ದಿನಾಂಕವನ್ನು ಪ್ರಕಟಿಸಲು ಮಾ.16ರಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಲಾಗುತ್ತದೆ ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣಾ ಆಯೋಗದ ಜಾಲತಾಣಗಳಲ್ಲಿ ಪತ್ರಿಕಾಗೋಷ್ಠಿ ನೇರ ಪ್ರಸಾರವಾಗಲಿದೆ.


Share with

Leave a Reply

Your email address will not be published. Required fields are marked *