ಉಪ್ಪಳ: ಕಾಸರಗೋಡು ಲೋಕಸಭಾ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿಯವರು ಮುಳಿಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭೇಟಿ ನೀಡಿದ ಅವರನ್ನು ಯುವ ಕೇಸರಿ ಪ್ರೆಂಡ್ಸ್ ಕ್ಲಬ್ ಶಿವತೀರ್ಥಪದವು ಮುಳಿಂಜ ಇವರ ವತಿಯಿಂದ ಗೌರವಿಸಲಾಯಿತು.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.