ಉಪ್ಪಳ: ಬಿಸಿಎ ವಿಭಾಗದಲ್ಲಿ ವರ್ಷಿತಾ ರೈ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Share with

ಉಪ್ಪಳ: ಮಂಗಳೂರಿನ ಕೆನರಾ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ರೈ ಬಿಸಿಎ ವಿಭಾಗದಲ್ಲಿ ಶೇ 94.32 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಆಕೆಯ ಸಾಧನೆಗಾಗಿ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಬಿಸಿಎ ವಿಭಾಗದಲ್ಲಿ ವರ್ಷಿತಾ ರೈ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಈಕೆ ಪ್ರಸ್ತುತ ಮಂಗಳೂರಿನ ವಾಮಂಜೂರು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಸಿಎ ವ್ಯಾಸಂಗ ಮಾಡುತ್ತಿದ್ದಾಳೆ. ಬಲ್ಯ ಜಯರಾಮ ರೈ ಮತ್ತು ಕಲ್ಲಾಡಿ ಸುರೇಖ ರೈ ದಂಪತಿಯ ಪುತ್ರಿಯಾಗಿದ್ದಾಳೆ.


Share with

Leave a Reply

Your email address will not be published. Required fields are marked *