ಹಿರಿಯಡ್ಕ: ಟಿಪ್ಪರ್ – ಬಸ್ ನಡುವೆ ಭೀಕರ ಅಪಘಾತ; ಹಲವರಿಗೆ ಗಾಯ

Share with

ಉಡುಪಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟಿಪ್ಪರ್ ವೊಂದು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆತ್ರಾಡಿ ಸಮೀಪದ ಓಂತಿಬೆಟ್ಟು ಎಂಬಲ್ಲಿ ನಡೆದಿದೆ.

ಟಿಪ್ಪರ್ - ಬಸ್ ನಡುವೆ ಭೀಕರ ಅಪಘಾತ

ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ಸಿಲುಕಿಕೊಂಡಿದ್ದು, ಆತನನ್ನು ಸ್ಥಳೀಯರು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಮಾತ್ರವಲ್ಲದೆ ಬಸ್ ಪ್ರಯಾಣಿಕರಿಗೂ ಸಣ್ಣಪುಟ್ಟಗಾಯವಾಗಿದೆ ಎಂದು ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *