ಪುತ್ತೂರು: ನಗರದ ಹರ್ಷ ಶೋರೂಮ್ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ಉರಿಯುತ್ತಿರುವ ಬೆಂಕಿಯ ಜ್ವಾಲೆಗೆ ಕೋಟ್ಯಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.
ಅಗ್ನಿಶಾಮಕದವರಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು. ಅಗ್ನಿಶಾಮಕ ದಳದವರಿಗೆ ಪುತ್ತೂರು ನಗರ ಪೊಲೀಸರು ಸಹಕರಿಸಿದರು.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.