ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಡಿಕ್ಕಿ: ಹಲವರಿಗೆ ಗಾಯ

Share with

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ಸಿಗೆ ಪಿಕಪ್ ಡಿಕ್ಕಿ

ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರೆನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರೆನ್ನಲಾಗಿದೆ.

ಹಲವರು ಪ್ರಯಾಣಿಕರು ಗಾಯಗೊಂಡಿದ್ದು ವಿವರ ತಿಳಿದು ಬಂದಿಲ್ಲ.


Share with

Leave a Reply

Your email address will not be published. Required fields are marked *