ಉಪ್ಪಳ: ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ ಮಾಣಿಲ ಇದರ ೧೦ನೇ ವರ್ಷದ ವಾರ್ಷಿಕೋತ್ಸವದಂಗವಾಗಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕುಣಿತ ಭಜನೆ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಒಟ್ಟು ೭ ತಂಡ ಭಗವಹಿಸಿದೆ. ಈ ಪೈಕಿ ಶ್ರೀ ನವದುರ್ಗಾ ಭಜನಾ ಮಂಡಳಿ ಪುಳಿಕುತ್ತಿ ಉಪ್ಪಳ ತಂಡ ಪ್ರಥಮ ಸ್ಥಾನಗಳಿಸಿದೆ. ಇವರಿಗೆ ನಗದು, ಟ್ರೋಫಿ ಹಾಗೂ ಸರ್ಟಿಫಿಕೇಟ್ ನೀಡಲಾಯಿತು