ಪ್ರತಾಪನಗರ ಗಣೇಶೋತ್ಸವ ಪೂರ್ವಭಾವಿ ಮಹಾಸಭೆ ಜೂನ್ 2 ರಂದು

Share with

ಮಂಗಲ್ಪಾಡಿ: ಶ್ರೀ ಗೌರೀ ಗಣೇಶ ಭಜನಾ ಮಂದಿರ ಪ್ರತಾಪನಗರ ಇದರ ಆಶ್ರಯದಲ್ಲಿ ೪೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಮಹಾಸಭೆ [೦೨-೦೬-೨೦೨೪] ರಂದು ಸಂಜೆ ೪ಕ್ಕೆ ಶ್ರೀ ಗಣೇಶ ಮಂದಿರದಲ್ಲಿ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಮಿತಿ ಪದಾಧಿಕಾರಿಗಳು ವಿನಂತಿಸಿದ್ದಾರೆ.


Share with

Leave a Reply

Your email address will not be published. Required fields are marked *