ಶಿವಮೊಗ್ಗದಲ್ಲಿ ರಾಘವೇಂದ್ರಗೆ ಜಯ!

Share with

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್, ಬಂಡಾಯವಾಗಿ ಕಣಕ್ಕೆ ಇಳಿದ ಈಶ್ವರಪ್ಪ ಅವರನ್ನು ಸೋಲುಣಿಸಿದ್ದಾರೆ. ಈ ಮೂಲಕ ಈಶ್ವರಪ್ಪಗೆ ಭಾರೀ ನಿರಾಶೆಯಾಗಿದೆ.


Share with

Leave a Reply

Your email address will not be published. Required fields are marked *