ಪಂಜಾಬ್‌ನಲ್ಲಿ ಬಿಜೆಪಿ ಶೂನ್ಯ!

Share with

ಪಂಜಾಬ್‌ನಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಒಟ್ಟು 13 ಸ್ಥಾನಗಳಲ್ಲಿ ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಎಪಿ 3 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ(7)ಗಳಲ್ಲಿ ಗೆದ್ದಿದೆ. ಪಕ್ಷೇತರರು 2 & ಶಿರೋಮಣಿ ಅಕಾಲಿದಳ 1 ಸ್ಥಾನ ಗೆದ್ದಿದೆ. ಈ ರಾಜ್ಯದಲ್ಲಿ ಅತಿ ಹೆಚ್ಚು ಬಹುಮತದಿಂದ ಗೆದ್ದಿರುವ ಅಮೃತ್ ಪಾಲ್ (1,97,120) ಜೈಲು ಪಾಲಾಗಿರುವುದು ಗಮನಾರ್ಹ.


Share with

Leave a Reply

Your email address will not be published. Required fields are marked *