ಮೋದಿ ರಾಜೀನಾಮೆಗೆ ರಾಷ್ಟ್ರಪತಿ ಅನುಮೋದನೆ

Share with

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಧಾನಿ ಮೋದಿಯವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಕೋರಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಇದೇ ತಿಂಗಳ 8ರಂದು ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


Share with

Leave a Reply

Your email address will not be published. Required fields are marked *