ಧರ್ಮಸ್ಥಳ : ರಾಜ್ಯದ್ಯಂತ ದಶಲಕ್ಷ ಗಿಡನಾಟಿ ಕಾರ್ಯಕ್ರಮದ ಅಭಿಯಾನದ ಪೂರ್ವಸಿದ್ಧತೆ ಯನ್ನು ಅಲಂಪುರಿ ಸಾಲುಮರ ತಿಮ್ಮಕ್ಕ ಉದ್ಯಾನವನ ದ ಜನನಲ್ಲಿ ಗಿಡಗಳನ್ನು ನಾಟಿ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ನ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರು ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭ ಜಿಲ್ಲೆಯ ನಿರ್ದೇಶಕರಾದ ಮಹಾಬಲ ಕುಲಾಲ್ ಸರ್ ಯೋಜನೆಯ ಕೃಷಿ ನಿರ್ದೇಶಕರಾದ ಮನೋಜ್ ಮಿನೇಜಸ್ ಬಂಟ್ವಾಳ ತಾಲೂಕಿನ ವಲಯ ಅರಣ್ಯ ಅಧಿಕಾರಿ ಶ್ರೀ ಪ್ರಫುಲ್ ಶೆಟ್ಟಿ ತಾಲೂಕಿನ ಯೋಜನಾಧಿಕಾರಿಯವರಾದ ಬಾಲಕೃಷ್ಣ ಕಾರಿಂಜೆಶ್ವರ ದೇವಸ್ಥಾನದ ಮಾಜಿ ಅಧ್ಯಕ್ಷರಾದ ಜಿನರಾಜ್ ಆರಿಗ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಾಣಿಕ್ಯ ರಾಜ ಜೈನ್ ರೈತ ಮೋರ್ಚ ಅಧ್ಯಕ್ಷರಾದ ವಿಜಯ ರೈ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಕಾವಳಪಡೂರು ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಶರ್ಮ ಶೌರ್ಯ ವಿಪತ್ತು ಯೋಜನಾಧಿಕಾರಿ ಜೈವಂತ್ ಪಟಗಾರ್ , ಕಿಶೋರ್, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅರಣ್ಯ ಅಧಿಕಾರಿ ಅನಿಲ್,, ಫಾರೆಸ್ಟ್ ಡಿಪಾರ್ಟ್ಮೆಂಟ್ ಗಾರ್ಡ್ ಲಕ್ಷ್ಮೀನಾರಾಯಣ ಕಾಳಪಡುಡುರು ಪಂಚಾಯಿತಿ ಪಿಡಿಒ ರಚನ್ ಕುಮಾರ್, ಕೃಷಿ ಅಧಿಕಾರಿ ಜಯರಾಮ್, ಜನಜಾಗೃತಿ ಮೇಲ್ವಿಚಾರಕ ನಿತೇಶ್ , ಕೃಷಿ ಮ್ಯಾನೇಜರ್ ಉಮೇಶ್ ವಗ್ಗ ವಲಯ ಅಧ್ಯಕ್ಷರಾದ ಉಮೇಶ್ ಜನಜಾಗೃತಿ ಸದಸ್ಯರಾದ ಶೇಖರ್ ಶೌರ್ಯ ಘಟಕದ ನಾಯಕ ಪ್ರಕಾಶ್ ಪೂಜಾರಿ ಉಪನಾಯಕರಾದ ನಿತೇಶ್ ವಗ್ಗ ವಲಯದ ಮೇಲ್ವಿಚಾರಕಿ ಸವಿತಾ , ವಗ್ಗ ವಲಯದ ಸೇವ ಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರುಗಳು ನಿಕಟಪೂರ್ವ ಅಧ್ಯಕ್ಷರುಗಳು ನವ ಜೀವನ ಸಮಿತಿಯ ಸದಸ್ಯರು ಪುಂಜಲ್ ಕಟ್ಟೆ ವಾಮದಪದವು ಹಾಡಬೆಟ್ಟು ಶೌರ್ಯ ಘಟಕದ ಸದಸ್ಯರು ಎಲ್ಲಾ ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು