
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ 56 ಕಡೆಗಳಲ್ಲಿ ವಿವಿಧ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
11 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ರೇಡ್ ಆಗಿದೆ. ಕೋಲಾರದ ತಹಶೀಲ್ದಾರ್ ವಿಜಣ್ಣ, ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್, ದಾವಣಗೆರೆ EE D.H. ಉಮೇಶ್. AAEE ಪ್ರಭಾಕರ್ ಮನೆಗಳ ಮೇಲೆ ರೇಡ್ ಆಗಿದೆ.




