ಅನುಮತಿಯಿಲ್ಲದೆ ಹಾಡು ಬಳಕೆ ಆರೋಪ; ರಕ್ಷಿತ್‌ ಶೆಟ್ಟಿ ವಿರುದ್ಧ FIR ದಾಖಲು

Share with

ಬೆಂಗಳೂರು: ಕಾಪಿರೈಟ್ಸ್‌ ವಿಚಾರದಲ್ಲಿ ಸ್ಯಾಂಡಲ್‌ ವುಡ್ ನಟ,ನಿರ್ಮಾಪಕ ಹಾಗೂ ನಿರ್ದೇಶಕ ರಕ್ಷಿತ್‌ ಶೆಟ್ಟಿ(Rakshit Shetty) ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ.

ಅಭಿಜಿತ್ ಮಹೇಶ್ ನಿರ್ದೇಶನದ ಕಾಮಿಡಿ ಎಂಟರ್‌ಟೈನರ್ ‘ಬ್ಯಾಚುಲರ್ ಪಾರ್ಟಿ’ ಇದೇ ವರ್ಷದ ಜ.26 ರಂದು ರಿಲೀಸ್‌ ಆಗಿತ್ತು. ಈ ಚಿತ್ರದಲ್ಲಿ ‘ಗಾಳಿಮಾತು’ ಹಾಗೂ ‘ನ್ಯಾಯ ಎಲ್ಲಿದೆ’ ಎಂಬ ಹಾಡುಗಳನ್ನು ಅನುಮತಿ ಇಲ್ಲದೇ ಕದ್ದಿರುವ ಆರೋಪ ರಕ್ಷಿತ್‌ ಶೆಟ್ಟಿ ಮೇಲೆ ಕೇಳಿ ಬಂದಿದೆ.


Share with

Leave a Reply

Your email address will not be published. Required fields are marked *