ಕಾಸರಗೋಡು ಜಿಲ್ಲೆಯಲ್ಲಿ ನಾಳೆ(ಜು.19) ಶಾಲೆಗಳಿಗೆ ರಜೆ ಘೋಷಣೆ

Share with

ರಜೆ ಘೋಷಣೆ

ಕಾಸರಗೋಡು:ಕಾಸರಗೋಡು ಜಿಲ್ಲೆಯ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಶೈಕ್ಷಣಿಕ ಸಂಸ್ಥೆಗಳಿಗೆ ನಾಳೆ(ಜು.19) ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖ‌ರ್ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿರೆಡ್‌ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ರಾಜ್ಯ ಸಿ ಬಿ ಎಸ್ ಇ,, ಐ ಸಿ ಎಸ್ ಸಿ ಶಾಲೆಗಳು.ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದ್ರಸಾ ಸಂಸ್ಥೆಗಳಿಗೆ ರಜೆ ಅನ್ವಯ ವಾಗಲಿದೆ. ಕಾಲೇಜುಗಳಿಗೆ ಈ ರಜೆ ಅನ್ವಯವಾಗುವುದಿಲ್ಲ. ಪೂರ್ವಭಾವಿ ನಿರ್ಧಾರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *