ಗಾಳಿ-ಮಳೆ ಅಬ್ಬರಕ್ಕೆ ಮನೆ ಗೋಡೆ ಕುಸಿತ; ತಪ್ಪಿದ ಭಾರೀ ಅನಾಹುತ

Share with

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಹಾಗೂ ಗಾಳಿ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿಗೆ ಮನೆ ಗೋಡೆ ಕುಸಿದಿದೆ.

ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಗೋಡೆ ಮನೆಯ ಹೊರಭಾಗಕ್ಕೆ ಬಿದ್ದಿದೆ. ಒಳ ಭಾಗಕ್ಕೆ ಬಿದ್ದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಗೋಡೆ ಕುಸಿತದಿಂದ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Share with

Leave a Reply

Your email address will not be published. Required fields are marked *