ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ಹಸ್ತಾಂತರ

Share with

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ಪಿಲಾತಬೆಟ್ಟು ಕಾರ್ಯಕ್ಷೇತ್ರದ ಅನಾರೋಗ್ಯ ದಿಂದ ಬಳಲುತ್ತಿರುವ ರುಕಿಯ ರವರಿಗೆ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್   ರೂಪಾಯಿ  20000/- ದ ಚೆಕ್ ನ್ನು ಬಂಟ್ವಾಳ ತಾಲೂಕು  ಯೋಜನಾಧಿಕಾರಿ ಬಾಲಕೃಷ್ಣ  ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಪುಂಜಾಲಕಟ್ಟೆ ವಲಯ ಮೇಲ್ವಿಚಾರಕರಕಿ  ಸವಿತಾ. ಎ, ಸೇವಾಪ್ರತಿನಿಧಿ  ಅಮೃತಾ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *