‘ಆ.9ಕ್ಕೆ ಬಿಜೆಪಿಯ ಎಲ್ಲ ಭ್ರಷ್ಟಾಚಾರ ಬಿಚ್ಚಿಡುತ್ತೇನೆ’

Share with

ಆ.9ರಂದು ಮೈಸೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಬಿಜೆಪಿಯ ಎಲ್ಲ ಹಗರಣಗಳನ್ನು ಜನರ ಮುಂದೆ ಬಿಚ್ಚಿಡುತ್ತೇನೆ ಎಂದು CM ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಸಕಲೇಶಪುರದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು ಕೆಡವಬೇಕು ಎನ್ನುವ ಕುತಂತ್ರದಿಂದ ಬಿಜೆಪಿಯವರು ಹೀಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ, ನಾವೂ ಸುಮ್ಮನೆ ಕೂತಿಲ್ಲ. ಬಿಜೆಪಿಯವರು ಪಾದಯಾತ್ರೆ ಆರಂಭಿಸುತ್ತಿದ್ದಂತೆಯೇ ನಾವೂ ಸಮಾವೇಶಗಳನ್ನು ಆರಂಭಿಸಿದ್ದೇವೆ ಎಂದಿದ್ದಾರೆ


Share with