ಗಾಡಿಗುಡ್ಡೆ ಶ್ರೀ ಭಾರತಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ

Share with

ಮುಳ್ಳೇರಿಯಾ :ಗಾಡಿಗುಡ್ಡೆ ಶ್ರೀ ಭಾರತಾಂಬಾ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯ ನಡೆಯಲಿದ್ದು, ಶ್ರೀ ಭಾರತಾಂಬೆಯ ಛಾಯಾಚಿತ್ರವನ್ನು 27/9/2024 ನೇ ಶುಕ್ರವಾರ ಪೂರ್ವಾಹ್ನ ಗಂಟೆ 9.38 ರಿಂದ 10.30 ಮಧ್ಯೆ ನಡೆಯುವ ಶುಭ ಮುಹೂರ್ತದಲ್ಲಿ ದೇಲಂಪಾಡಿ ಶ್ರೀ ಗಣೇಶ ತಂತ್ರಿಗಳ ವರ ನೇತೃತ್ವದಲ್ಲಿ ಬಾಲಾಲಯ ಪ್ರತಿಷ್ಠೆ ನಡೆಯಿತು.


Share with

Leave a Reply

Your email address will not be published. Required fields are marked *