ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಮೃತ್ಯು

Share with



ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.

ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್‌ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಅ.18ರಂದು ಬೆಳಗ್ಗೆ ನಿಧನರಾಗಿದ್ದಾರೆ.


Share with

Leave a Reply

Your email address will not be published. Required fields are marked *