ಸಿಪಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆ

Share with

ರಾಜ್ಯ ರಾಜಕಾರಣದಲ್ಲಿ ನಾಟಕೀಯ ಬೆಳವಣಿಗೆಯಾಗಿದ್ದು, ಬಿಜೆಪಿ ಮಾಜಿ MLC ಸಿಪಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಈ ಬೆಳವಣಿಗೆಯೊಂದಿಗೆ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ CPY ಕಣಕ್ಕೆ ಇಳಿಯಲಿದ್ದಾರೆ. ಈ ಮೂಲಕ BJP-JDS ದೋಸ್ತಿಗೆ ಕಾಂಗ್ರೆಸ್ ಟಕ್ಕ‌ರ್ ಕೊಟ್ಟಿದೆ. ಈ ಮೂಲಕ ಡಿಕೆ ಬ್ರದರ್ಸ್, ಯೋಗೇಶ್ವ‌ರ್ ಅವರನ್ನು ದಾಳವಾಗಿ ಬಳಸಿಕೊಂಡು HDK ಅವರನ್ನು ಹಣಿಯುವ ಕೆಲಸ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.


Share with