ರಾಮಮಂದಿರದಲ್ಲಿ ಮೊದಲ ದೀಪಾವಳಿ ಸಂಭ್ರಮ!

Share with

ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಸರ್ಕಾರ ಸಿದ್ಧತೆ ಆರಂಭಿಸಿದೆ.

ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಹಬ್ಬದ ದಿನದಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ಕಲೆ & ಮಸಿ ಪರಿಣಾಮ ತಡೆಯಲು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ. ಅ. 29 ರಿಂದ ನ. 1ರ ಮಧ್ಯರಾತ್ರಿಯವರೆಗೆ ದೀಪೋತ್ಸವ


Share with