ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share with

ರಾಜ್ಯದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಡೆಯಲಿದೆ. ಅವರಿಗೆ ಸಂತಾಪ ಸಲ್ಲಿಸಲು ಇಂದು ಮಂಡ್ಯ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದೆ.

ನಾಳೆ(11-12-2024) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ನಾಳೆ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲಾ- ಕಾಲೇಜುಗಳಿಗೂ ರಜೆ ಇರಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾ‌ರ್ ಪ್ರಕಟಿಸಿದ್ದಾರೆ.


Share with