ರಾಮ ಮಂದಿರಕ್ಕೆ ವರ್ಷದ ಸಂಭ್ರಮ

Share with

ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯಾಗಿ ಇಂದಿಗೆ ಒಂದು ವರ್ಷ. ಹಲವು ವರ್ಷಗಳ ಕಾನೂನು ಹೋರಾಟದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲಾಗಿದೆ.

ಮಂದಿರ ನಿರ್ಮಾಣದ ಬಳಿಕ ಅಯೋಧ್ಯೆಗೆ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದು, ದೇಶದ ಅಗ್ರಗಣ್ಯ ಪುಣ್ಯ ಕ್ಷೇತ್ರಗಳಲ್ಲಿ ರಾಮ ಮಂದಿರ ಗುರುತಿಸಿಕೊಂಡಿದೆ.

ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಮ ಮಂದಿರದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


Share with