ರಾಮಮಂದಿರ ಸ್ಫೋಟಿಸಲು ಸಂಚು.. ಶಂಕಿತ ಉಗ್ರ ಅರೆಸ್ಟ್!

Share with

ಭಯೋತ್ಪಾದಕ ಸಂಘಟನೆಯೊಂದಿಗೆ ನೆಂಟು ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಬಂಧಿಸಲಾಗಿದೆ.

ಗುಪ್ತಚರ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಗುಜರಾತ್ ಎಟಿಎಸ್ ಅಬ್ದುಲ್ ರೆಹಮಾನ್ ನನ್ನು ಬಂಧಿಸಿದೆ. ಈ ವೇಳೆ ಎರಡು ಹ್ಯಾಂಡ್‌ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಬ್ದುಲ್ ರೆಹಮಾನ್‌ ಭಯೋತ್ಪಾದಕ ಸಂಪರ್ಕಗಳ ಕುರಿತು ತನಿಖೆ ಮುಂದುವರೆದಿದೆ. ಮೂಲಗಳ ಪ್ರಕಾರ, ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.


Share with