ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ 18 ಸಾವಿರ ಶಿಕ್ಷಕರ ನೇಮಕಾತಿ

Share with

ಬೆಂಗಳೂರು: ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ 5600, ಬೇರೆ ಕಡೆ 5 ಸಾವಿರ ಒಟ್ಟಾರೆಯಾಗಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *