ಉಪ್ಪಿನಂಗಡಿ : ಆಟೋ ಚಾಲಕ ನ ಮೃತದೇಹ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಪತ್ತೆಯಾಗಿದೆ.
ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್‌ದೀಪ್ ಗೋಳಿತೊಟ್ಟು ಎಂದು ಶಂಕಿಸಲಾಗಿದೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.