ಪನ್ನೀರ್ ಪ್ರಿಯರಿಗೆ ಶಾಕ್: ಪನ್ನೀರ್ ನಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ!

Share with

ಪನ್ನೀರ್‌ನಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆ ವರದಿಯಲ್ಲಿ ತಿಳಿದು ಬಂದಿದೆ.ಪನ್ನೀರ್‌ನಲ್ಲಿ ಅಸುರಕ್ಷಿತ ಅಂಶ ಇರುವ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಬೆಂಗಳೂರು ಸೇರಿ ಹಲವು ಕಡೆ ಆಹಾರ ಇಲಾಖೆ ಪನ್ನೀರ್‌ ಸ್ಯಾಂಪಲ್‌ ಸಂಗ್ರಹ ಮಾಡಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನ್ನೀರ್‌ ಸ್ಯಾಂಪಲ್‌ ಟೆಸ್ಟ್‌ ಮಾಡಲಾಗಿದ್ದು, ಲ್ಯಾಬ್‌ ರಿಪೋರ್ಟ್‌ ಬಂದಿದೆ. ವರದಿಯಲ್ಲಿ ಅಸುರಕ್ಷಿತ ಅಂಶ ಇರುವುದು ಪತ್ತೆ ಆಗಿದೆ.


Share with

Leave a Reply

Your email address will not be published. Required fields are marked *