

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಪಾಪನ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ಬಹುತೇಕ ಮುಂದಿನ ವಾರ ಫಲಿತಾಂಶ ) ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳು ತಿಳಿಸಿವೆ.




