ಕಾರು -ರಿಕ್ಷಾ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ

Share with

ಬೆಳ್ತಂಗಡಿ : ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಕುಂಭಶ್ರೀ ಶಿಕ್ಷಣ ಸಂಸ್ಥೆಯ ಬಳಿ ಕಾರು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದೆ.

ಅಪಘಾತದಲ್ಲಿ ರಿಕ್ಷಾ ಚಾಲನಿಗೆ ಗಂಭೀರ ಗಾಯವಾಗಿದ್ದು,ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *