ರಿಸರ್ವ್‌ ಬ್ಯಾಂಕ್‌ನಿಂದ ಶೀಘ್ರವೇ 500 ರೂ, 10 ರೂ ಹೊಸ ನೋಟು ಚಲಾವಣೆಗೆ!

Share with

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ನೂತನ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರ ಸಹಿ ಇರುವ 10 ರೂ, 500 ರೂ. ಮುಖಬೆಲೆಯ ಹೊಸ ನೋಟುಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು.ಈ ಹೊಸ ನೋಟುಗಳ ಚಲಾವಣೆಯ ಜೊತೆಗೆ ಮೊದಲಿನ ನೋಟುಗಳು ಕೂಡಾ ಚಲಾವಣೆಯಲ್ಲಿ ಇರುತ್ತದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ. ಕಳೆದ ತಿಂಗಳು ನೂತನ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರ ಸಹಿ ಇರುವ ರೂ.100, 200 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಲಾಗಿತ್ತು.


Share with

Leave a Reply

Your email address will not be published. Required fields are marked *