Kerala: 10ನೇ ಕ್ಲಾಸ್ ಬಾಲಕಿ 8 ತಿಂಗಳ ಗರ್ಭಿಣಿ: 55 ವರ್ಷದ ವ್ಯಕ್ತಿಯ ಬಂಧನ

Share with

ಕೇರಳ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳು 8 ತಿಂಗಳ ಗರ್ಭಿಣಿಯಾಗಿರುವ ಪ್ರಕರಣವೊಂದು ಕೇರಳದಲ್ಲಿ ಬೆಳಕಿಗೆ ಬಂದಿದೆ.

ಎರ್ನಾಕುಲಂ ಚೆಂಬರಕ್ಕಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿಯನ್ನಾಗಿಸಲಾಗಿದೆ. ಘಟನೆಗೆ ಸಂಬಂಧಿಸಿದ .

ಬಾಲಕಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ವೈದ್ಯರು ತಪಾಸಣೆ ನಡೆಸಿದ ವೇಳೆ ಆಕೆ ಗರ್ಭವತಿಯಾಗಿರುವುದು ಬೆಳಕಿಗೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕಿಯ ಪಕ್ಕದ ಮನೆಯವನೇ ಆದ 55 ವರ್ಷದ ತಮಿಳುನಾಡು ಮೂಲದ ರಾಜನ್‌ಎಂಬವನನ್ನು ಪೋಕ್ಸೋ ಕಾಯ್ದೆಯಡಿ ತಡಿಯಿಟ್ಟಪರಂಬು ಪೊಲೀಸರು ಬಂಧಿಸಿದ್ದಾರೆ.


Share with

Leave a Reply

Your email address will not be published. Required fields are marked *