
ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿದೆ. 14.2 ಕಿಲೋ ಎಲ್ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50ರೂ. ನಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಜನರಿಗೆ ಶಾಕ್ ನೀಡಿದೆ.

14.2 ಕಿಲೋ ಎಲ್ಪಿಜಿ ಬೆಲೆಯನ್ನು ಸಿಲಿಂಡರ್ಗೆ 50 ರೂಪಾಯಿನಷ್ಟು ಹೆಚ್ಚಳ ಮಾಡಿದೆ. ಇದರಿಂದ ಸಾಮಾನ್ಯ ಬಳಕೆದಾರರಿಗೆ ಅಷ್ಟೇ ಅಲ್ಲದೆ, ಉಜ್ವಲ ಯೋಜನೆಯ ಫಲಾನುಭವಿಗಳಿಗೂ ಈ ಬೆಲೆ ಏರಿಕೆಯ ಅನ್ವಯಯಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ತಿಳಿಸಿದ್ದಾರೆ.
ಉಜ್ವಾಲಾ ಯೋಜನೆಯಡಿಯಲ್ಲಿ ಬಳಕೆದಾರರಿಗೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಸಾಮಾನ್ಯ ಬಳಕೆದಾರರಿಗೆ 803-853 ರೂಪಾಯಿಗಳಿಗೆ ಮತ್ತು 14.2 ಕೆಜಿ ಸಿಲಿಂಡರ್‌ಗೆ 503 ರೂಪಾಯಿಗಳಿಂದ 553 ರೂಪಾಯಿಗಳಿಗೆ ಏರಿಕೆ ಆಗಲಿದೆ.




