ವಾಟರ್ ಬಾಟಲ್ ನೀರು ಅಸುರಕ್ಷಿತ! ಆಹಾರ ಇಲಾಖೆಯ ವರದಿಯಲ್ಲಿ ಬಹಿರಂಗ

Share with

ಕಳಪೆ ಹಾಗೂ ಕಲಬೆರಕೆಯುಕ್ತ ಆಹಾರ ಮಾರಾಟದ ವಿರುದ್ಧ ಕರ್ನಾಟಕ ರಾಜ್ಯ ಆಹಾರ ಇಲಾಖೆಯ ಕಾರ್ಯಾಚರಣೆ ಮುಂದುವರಿದಿದೆ.

ಇದೀಗ, ಹಲವು ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಆಹಾರ ಇಲಾಖೆ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದು ಬಂದಿದೆ.ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ.


Share with

Leave a Reply

Your email address will not be published. Required fields are marked *