
ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೊದಲ ಬಾರಿಗೆ 9,000 ರೂ. ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ ಮೊದಲ ಬಾರಿಗೆ 9,800 ರೂ ಗಡಿ ದಾಟಿದೆ. ಇಂದು ಗ್ರಾಂ.ಗೆ 70 ರೂ. ನಷ್ಟು ಹೆಚ್ಚಾಗಿದ್ದು, ಆಭರಣ ಚಿನ್ನದ ಬೆಲೆ 9,015 ರೂ. ಆಗಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏ. 21ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ : 90,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ : 98,350 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ : 73,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ : 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ




