ಅಮಿತ್ ಶಾ ಮಹತ್ವದ ಕ್ರಮ.. ಎಲ್ಲಾ ಪಾಕ್ ವೀಸಾಗಳು ರದ್ದು!

Share with

ಉಗ್ರರ ದಾಳಿ ಬೆನ್ನಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳೊಂದಿಗಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನಕ್ಕೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿ ಮತ್ತು ವೈದ್ಯಕೀಯ ವೀಸಾಗಳನ್ನು ಸಹ ರದ್ದುಗೊಳಿಸಲಾಗಿದೆ.


Share with

Leave a Reply

Your email address will not be published. Required fields are marked *