SSLC Result: ಮೇ 2ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ?

Share with

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಮೇ 2ರಂದು ಹಾಗೂ ಸಿಇಟಿ ಫಲಿತಾಂಶ ಮೇ 3ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ಕಂಪ್ಯೂಟರ್‌ ದಾಖಲೀಕರಣ ಪ್ರಗತಿಯಲ್ಲಿದೆ.

ಮೇ.2 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಮಂಡಳಿ ಚಿಂತನೆ ಮಾಡಿದೆ. ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಎಂದು ಮೂಲಗಳು ತಿಳಿಸಿರುವ ಕುರಿತು ವರದಿಯಾಗಿದೆ.


Share with

Leave a Reply

Your email address will not be published. Required fields are marked *